25.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಹಾವೇರಿ, ಸೊರಬ, ಶಿರಸಿ, ಹಾನಗಲ್ ಸುತ್ತಮುತ್ತ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉಡುಪಿ, ಬೆಂಗಳೂರು, ದೊಡ್ಡಬಳ್ಳಾಪುರ, ತುಮಕೂರು, ಚಿತ್ರದುರ್ಗ (ಹೊಳಲ್ಕೆರೆ ಭಾಗಗಳಲ್ಲಿ), ದಾವಣಗೆರೆ, ಚಿಕ್ಕಮಗಳೂರು (ಕಡೂರು ಭಾಗಗಳಲ್ಲಿ), ಶಿವಮೊಗ್ಗ, ಹಾವೇರಿ, ಗದಗ, ಧಾರವಾಡ, ಬೆಳಗಾವಿ (ಬೆಳಗಾವಿ ಭಾಗಗಳಲ್ಲಿ) ಮಳೆಯ ಮುನ್ಸೂಚನೆ ಇದೆ.
ದ. ಕ. ಜಿಲ್ಲೆಯಾದ್ಯಂತ ಬಿಸಿಲು ಮತ್ತು ಮೋಡದ ವಾತಾವರಣದ ಮುನ್ಸೂಚನೆ ಇದೆ.
ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…
ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…
ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ…
ಅಮೆರಿಕದ ಹಲವು ರಾಜ್ಯಗಳಲ್ಲಿ ಅತ್ಯಂತ ಪ್ರಬಲ ಚಂಡಮಾರುತ ಹಾಗೂ ಸುಳಿಗಾಳಿ ಉಂಟಾಗಿದ್ದು, ಈವರೆಗೆ…
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ…
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಮಪಾತ ಆರಂಭವಾಗಿದೆ. ಕಾಶ್ಮೀರದ ಹಲವು ಭಾಗಗಳಲ್ಲಿ ಎರಡು ದಿನಗಳ…