30.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಉಡುಪಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕೋಲಾರ, ಪಾವಗಡ, ಬಳ್ಳಾರಿ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಗಾಳಿಯ ಒತ್ತಡ ಕಡಿಮೆ ಇದ್ದು, ಉತ್ತರದಿಂದ ದಕ್ಷಿಣದ ಕಡೆಗೆ ಚಲಿಸುತ್ತಿದೆ. ಈ ಕಾರಣದಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.ಈಗನ ಮುನ್ಸೂಚನೆಯಂತೆ ನಾಳೆಯಿಂದ ಕರಾವಳಿ ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…