Advertisement
ವೆದರ್ ಮಿರರ್

ವೆದರ್‌ ಮಿರರ್‌ | 30-09-2022 | ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ |

Share

01.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಉತ್ತಮ, ಉಡುಪಿ ಹಾಗೂ ದಕ್ಷಿಣ ಕನ್ನಡ ಸ್ವಲ್ಪ ಕಡಿಮೆಯಾದರೂ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಸುಳ್ಯ, ಕಡಬ, ಉಪ್ಪಿನಂಗಡಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಕೊಡಗು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಚಾಮರಾಜನಗರ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹೆಚ್ಚಿನ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಗಾಳಿಯ ಒತ್ತಡ ಕಡಿಮೆ ಇದ್ದರೂ ದಿಕ್ಕು ಬದಲಿಸಿ ಪಶ್ಚಿಮದಿಂದ ಪೂರ್ವಕ್ಕೆ ಚಲಿಸಲು ಆರಂಭವಾಗಿದೆ. ಈಗನ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

5 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

5 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

5 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

8 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago