Advertisement
ವೆದರ್ ಮಿರರ್

ವೆದರ್‌ ಮಿರರ್‌ | 03-10-2022 | ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ |

Share

04.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಸ್ವಲ್ಪ ಹೆಚ್ಚಿರಬಹುದು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ಅ. 4 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು ಅ. 7 ರಿಂದ ದಕ್ಷಿಣ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

3 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago