04.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಸ್ವಲ್ಪ ಹೆಚ್ಚಿರಬಹುದು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ಅ. 4 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು ಅ. 7 ರಿಂದ ದಕ್ಷಿಣ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…