Advertisement
ವೆದರ್ ಮಿರರ್

ವೆದರ್‌ ಮಿರರ್‌ | 04 -10 -2022 | ವಿವಿದೆಡೆ ಮಳೆ ನಿರೀಕ್ಷೆ | ಅ.8 ರಿಂದ ಮತ್ತೆ ಮಳೆ ಸಾಧ್ಯತೆ |

Share

05.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉತ್ತರ ಕರ್ನಾಟಕದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಕರಾವಳಿ ಭಾಗಗಳಲ್ಲಿ, ಬಂಟ್ವಾಳ, ಪುತ್ತೂರು, ಕಾಸರಗೋಡು, ಮೂಡುಬಿದಿರೆ ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಕಡಿಮೆ ಸ್ವಲ್ಪ ಕಡಿಮೆ ಇರಬಹುದು.

ಕೊಡಗು, ಸಕಲೇಶಪುರ, ಮೂಡಿಗೆರೆ, ಚಾರ್ಮಾಡಿ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ಧಾಪುರ ಸುತ್ತಮುತ್ತ ಸುಮಾರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ಉಳಿದ ಚಿಕ್ಕಮಗಳೂರು, ಉಳಿದ ಶಿವಮೊಗ್ಗ, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ವಾಯುಭಾರ ಕುಸಿತವು ಶಿಥಿಲಗೊಂಡಿದ್ದರಿಂದ ರಾಜ್ಯದಾದ್ಯಂತ ಅಕ್ಟೊಬರ್ 7ರ ತನಕ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆ ಇದೆ. 8 ನೇ ತಾರೀಕಿನಿಂದ ಮತ್ತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಉಂಟಾಗಿ ಮಳೆ ಹೆಚ್ಚಾಗುವ ಸೂಚನೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

9 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

15 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

15 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

15 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

15 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

1 day ago