Advertisement
ವೆದರ್ ಮಿರರ್

ವೆದರ್‌ ಮಿರರ್‌ | 05 -10 -2022 | ಕರಾವಳಿ ಜಿಲ್ಲೆಗಳಾದ್ಯಂತ ತುಂತುರು ಮಳೆ ಸಾಧ್ಯತೆ |

Share

06.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಬಹಳ ಸೀಮಿತ ಒಂದೆರಡು ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಕೊಡಗು, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ಧಾಪುರ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಜಿಲ್ಲೆಗಳಲ್ಲಿ ಭಾಗಶಃ ಮೋಡದ ವಾತಾವರಣ ಇರಲಿದ್ದು ಹೆಚ್ಚಿನ ಅವಧಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಈಗನ ಮುನ್ಸೂಚನೆಯಂತೆ ಅ.6 ಅಥವಾ 7 ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಕರ್ನಾಟಕದ ಉತ್ತರ ಭಾಗಗಳಲ್ಲಿ ಉತ್ತಮ ಮಳೆಯ ಲಕ್ಷಣಗಳಿವೆ. ಕ್ರಮೇಣ ಅ. 9 ರಿಂದ ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

11 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

11 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago