Advertisement
ಸುದ್ದಿಗಳು

ವೆದರ್‌ ಮಿರರ್‌ | 06 -10 -2022 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಅಲ್ಲಲ್ಲಿ ಮಳೆ | ರಾಜ್ಯದ ವಿವಿದೆಡೆ ಮಳೆ |

Share

07.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಾಗಲೇ ಅಲ್ಲಲ್ಲಿ ಮಳೆಯಾಗುತ್ತಿದೆ. ಉಡುಪಿ ಹಾಗೂ ಉತ್ತರ ಕನ್ನಡ ಸ್ವಲ್ಪ ಮಳೆ ಪ್ರಮಾಣ ಹೆಚ್ಚಿರಬಹುದು.

ಶಿವಮೊಗ್ಗ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾದರೆ, ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ಪಾವಗಡ, ಬಳ್ಳಾರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಾಗಲೇ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದೆ .

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಸಂಪೂರ್ಣ ಶಿಥಿಲಗೊಳ್ಳುದೆ ಆಂದ್ರಾದ ಒಂಗೊಲ್, ನೆಲ್ಲೂರು ಹಾಗೂ ಕಾಕಿನಾಡ ಭಾಗದಲ್ಲಿ ಮಳೆಯ ವಾತಾವರಣ ಸೃಷ್ಟಿಯಾಗಿದೆ. ಈ ವಾತಾವರಣವು ಇವತ್ತು ಹಾಗೂ ನಾಳೆಯ ತನಕ ಮುಂದುವರಿಯುವ ಸಾಧ್ಯತೆ ಇದೆ. ಆಮೇಲೆ ಮಳೆ ಕಡಿಮೆಯಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

11 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

11 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

11 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

12 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

12 hours ago

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

1 day ago