Weather Mirror | ಇಂದೂ ಹಲವೆಡೆ ಮಳೆ ಸಾಧ್ಯತೆ

October 25, 2020
10:35 AM

26.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಆಗುಂಬೆ, ಶೃಂಗೇರಿ, ಕೊಪ್ಪ, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ದ. ಕ. ದ ಬೆಳ್ತಂಗಡಿ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ, ಉಪ್ಪಿನಂಗಡಿ, ಕಡಬ, ಪಂಜ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯ ಸಾಧ್ಯತೆ ಇದೆ.
ಉಳಿದ ದ. ಕ. ಭಾಗಗಳಲ್ಲಿ, ಉಡುಪಿ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದು.

ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಸಕಲೇಶಪುರ, ಉತ್ತರ ಕನ್ನಡದ ಕಲಘಟಗಿ, ಹಳಿಯಾಳ, ಬೆಳಗಾವಿಯ ಖಾನಾಪುರ, ಹಾಗೂ ಬೀದರ್ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror