ವೆದರ್‌ ಮಿರರ್‌ | 09 -10 -2022 | ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ನಿರೀಕ್ಷೆ |

October 9, 2022
3:48 PM

10.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಗದಗ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಿಂಗಾರು ರೀತಿಯ ಈಗಿನ ಮಳೆಯು ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ರಾಜ್ಯದ ಅಲ್ಲಲ್ಲಿ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror