10.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಗದಗ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಿಂಗಾರು ರೀತಿಯ ಈಗಿನ ಮಳೆಯು ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ರಾಜ್ಯದ ಅಲ್ಲಲ್ಲಿ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…