ವೆದರ್‌ ಮಿರರ್‌ | 10-10-2022 | ರಾಜ್ಯದಾದ್ಯಂತ ಹಿಂಗಾರು ಮಳೆ ಪ್ರಾರಂಭ |

October 10, 2022
3:42 PM

11.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಅಥವಾ ತುಂತುರು ಮಳೆ ಇರಲಿದ್ದು ಸಂಜೆ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ರಾಜ್ಯದಾದ್ಯಂತ ಹಿಂಗಾರು ಮಳೆ ಪ್ರಾರಂಭವಾಗಿದೆ. ಇವತ್ತು ರಾಜ್ಯದ ಬಹುತೇಕ ಎಲ್ಲಾ ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ತುಂತುರು ಇರಬಹುದು.

ಈಗಿನ  ವಾತಾವರಣವು ಇನ್ನೆರಡು ದಿನಗಳಲ್ಲಿ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ
October 24, 2026
8:09 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 23, 2026
6:41 PM
by: ಸಾಯಿಶೇಖರ್ ಕರಿಕಳ
ಕಿರಾಣಿ ಅಂಗಡಿಯಿಂದ ದಾಳಿಂಬೆ ಕೃಷಿಯತ್ತ ಯಶಸ್ವಿ ಜಿಗಿತ
October 23, 2026
10:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror