Advertisement
ಸುದ್ದಿಗಳು

ವೆದರ್‌ ಮಿರರ್‌ | 11-10-2022 | ರಾಜ್ಯಾದ್ಯಂತ ಇನ್ನೂ 10 ದಿನಗಳವರೆಗೂ ಮುಂದುವರಿಯುವ ಲಕ್ಷಣ |

Share

12.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಕನ್ನಡದ ಧಾರವಾಡಕ್ಕೆ ಹೊಂದಿರುವ ಭಾಗಗಳಲ್ಲಿ ಮಳೆಯ ಗುಡುಗು ಸಹಿತ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಉತ್ತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಉತ್ತರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ದಕ್ಷಿಣ, ರಾಯಚೂರು, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ, ಗುಡುಗು ಸಹಿತ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗನ ಈ ಹಿಂಗಾರು ಮಳೆಯ ವಾತಾವರಣವು ರಾಜ್ಯದಾದ್ಯಂತ ಇನ್ನೂ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

12 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

15 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

18 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago