ವೆದರ್‌ ಮಿರರ್‌ | 19.10.2022 | ಇಂದು ರಾಜ್ಯದೆಲ್ಲೆಡೆ ಮಳೆ ಸಾಧ್ಯತೆ

October 19, 2022
11:01 AM

20.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು ಉತ್ತರ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು ದಕ್ಷಿಣ, ದಾವಣಗೆರೆ, ಬಳ್ಳಾರಿ, ರಾಯಚೂರು, ಹಾವೇರಿ, ಗದಗ, ಬಾಗಲಕೋಟೆ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು ದಕ್ಷಿಣ, ಚಿಕ್ಕಬಳ್ಳಾಪುರ, ತುಮಕೂರು ಉತ್ತರ, ಧಾರವಾಡ, ಬೆಳಗಾವಿ, ವಿಜಯಪುರ, ಕೊಪ್ಪಳ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿಯ ವಾಯುಭಾರ ಕುಸಿತವು ಇನ್ನೂ ಆರಂಭಿಕ ಹಂತದಲ್ಲಿದ್ದು, ಬಲಗೊಂಡರೆ ಮಾತ್ರ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬಹುದು.  ಈಗಿನ ಪರಿಸ್ಥಿತಿಯಂತೆ ವಾಯುಭಾರ ಕುಸಿತವು ಒಕ್ಟೊಬರ್ 21ರ ನಂತರ ಬಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪಶ್ಚಿಮ ಘಟ್ಟದ ಕಾಡುಗಳಿಗೆ ಹವಾಮಾನ ಬದಲಾವಣೆಯ ಹೊಡೆತ – ಪರಿಸರ ವ್ಯವಸ್ಥೆ ಅಸ್ಥಿರವಾಗುವ ಎಚ್ಚರಿಕೆ
September 25, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror