Advertisement
ವೆದರ್ ಮಿರರ್

Weather Mirror | ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ

Share
27.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ದ. ಕ. ಜಿಲ್ಲೆಯ ಪುತ್ತೂರು, ಸುಳ್ಯ., ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಭಾಗಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ಇದೆ.
ಮಡಿಕೇರಿ, ಸಕ್ಲೇಶ್ಪುರ, ಗುಂಡ್ಲುಪೇಟೆ, ಮೂಡಿಗೆರೆ, ಶ್ರಿಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಶಿವಮೊಗ್ಗ, ಸಾಗರ, ಸಿದ್ಧಾಪುರ, ಶಿರಸಿ, ಹಾವೇರಿ ಸುತ್ತಮುತ್ತ ಪ್ರದೇಶಗಳಲ್ಲಿ ಹಾಗೂ ಧಾರವಾಡ ಮತ್ತು ಬೆಳಗಾಂ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

2 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

3 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

3 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

3 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

20 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 day ago