Advertisement
ವೆದರ್ ಮಿರರ್

ವೆದರ್‌ ಮಿರರ್‌ | 20.10.2022 | ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ |

Share

21.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಗುಡುಗು ಸಹಿತ ಸಾಮಾನ್ಯ, ದಕ್ಷಿಣ ಕನ್ನಡದ ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಗುಡುಗು ಸಹಿತ ಉತ್ತಮ, ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಸೇರಿದಂತೆ ಉಳಿದ ದ. ಕ. ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಉತ್ತಮ, ಉಳಿದ ಭಾಗಗಳಲ್ಲಿ ಸಾಮಾನ್ಯ ಹಾಗೂ ಉತ್ತರ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೋಲಾರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿಯ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆ ಹಾಗೆಯೇ ಇದ್ದು ಬಲಗೊಳ್ಳುವ ಸಮಯ ಮುಂದೆ ಸರಿಯುತ್ತಿದೆ. ಈಗಿನ ಪ್ರಕಾರ ಚಂಡಮಾರುತವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಆದರೂ ಒಕ್ಟೊಬರ್ 23ರ ನಂತರ ರಾಜ್ಯದಾದ್ಯಂತ ಮಳೆ ದೂರವಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

3 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

16 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago