Advertisement
ವೆದರ್ ಮಿರರ್

ವೆದರ್‌ ಮಿರರ್‌ | 28 -10 -2022 | ರಾಜ್ಯಾದ್ಯಂತ ಒಣಹವೆ | ಅ.30 ರಿಂದ ಸಾಮಾನ್ಯ ಮಳೆಯ ಮುನ್ಸೂಚನೆ |

Share

29.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಡ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತಂತಹ ತಿರುವಿಕೆ ಆರಂಭವಾಗಿರುವುದರಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಪ್ರಭಾವಿತಗೊಂಡಿದೆ. ಈಗನ ಈ ವಾತಾವರಣವು ಒಂದು ವಾರದ ಕಾಲ ಮುಂದುವರಿಯುವ ಲಕ್ಷಣಗಳಿವೆ.
ಅಕ್ಟೊಬರ್ 30 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನವೆಂಬರ್ 3 ಅಥವಾ 4 ರ ನಂತರ ಮಳೆಯ ಕಡಿಮೆಯಾಗುವ ಲಕ್ಷಣಗಳಿವೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

13 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago