30.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಹಗಲು ಉಷ್ಣಾಂಶ ಏರಿಕೆಯಾಗಿ ಸಂಜೆಯ ವೇಳೆಗೆ ಮೋಡದ ವಾತಾವರಣ ಇರಲಿದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಚಾಮರಾಜನಗರದ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗನ ಮುನ್ಸೂಚನೆಯಂತೆ ಒಕ್ಟೊಬರ್ 30 ರಂದು ದಕ್ಷಿಣ ಒಳನಾಡು ಅಲ್ಲಿಲ್ಲಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ ಹಾಗೂ ಉಡುಪಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …
ಬೇಸಿಗೆಯಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್…