ವೆದರ್‌ ಮಿರರ್‌ | 03-10-2022 | ರಾಜ್ಯದ ವಿವಿದೆಡೆ ತುಂತುರು ಮಳೆ ಸಾಧ್ಯತೆ |

November 3, 2022
11:40 AM

04.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡ, ಅಲ್ಲಲ್ಲಿ ತುಂತುರು, ಬೆಳ್ತಂಗಡಿ, ಧರ್ಮಸ್ಥಳ, ಮೂಡುಬಿದಿರೆ, ಚಾರ್ಮಾಡಿ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಉಡುಪಿ ಕರಾವಳಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಕೊಡಗು, ಸೋಮವಾರಪೇಟೆ, ಮೂಡಿಗೆರೆ, ಬಾಳೆಹೊನ್ನೂರು, ಕುದುರೆಮುಖ, ಶಿೃಂಗೇರಿ, ಕೊಪ್ಪ, ಹೊಸನಗರ, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ, ಒಣ ಹವೆ ಮುಂದುವರಿಯಲಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror