Weather Mirror | ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

October 30, 2020
11:20 AM

31.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ, ಸಕಲೇಶಪುರ, ಮೂಡಿಗೆರೆ, ಆಗುಂಬೆ, ಹೊರನಾಡು, ಶೃಂಗೇರಿ, ಕೊಪ್ಪ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಸುಬ್ರಹ್ಮಣ್ಯ, ಸುಳ್ಯ ಮತ್ತು ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಉಳಿದ ದ. ಕ. ಮತ್ತು ಉಡುಪಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ತುಮಕೂರು, ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 22-03-2026 | ಕರಾವಳಿಯಲ್ಲಿ ಸಂಜೆ ಮಳೆ, ಒಳನಾಡಿನಲ್ಲಿ ಬಿಸಿಲು – ಕರ್ನಾಟಕದ ಹವಾಮಾನ ಹೇಗಿರಲಿದೆ..?
March 22, 2026
3:10 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20-03-2026 | ಕರಾವಳಿ–ಮಲೆನಾಡಿಗೆ ಮಳೆ ಸೂಚನೆ..! | ರಾಜ್ಯದಲ್ಲಿ ಯಾವ ದಿನದಿಂದ ಮಳೆ ಚುರುಕು..?
March 20, 2026
12:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror