Advertisement
ವೆದರ್ ಮಿರರ್

ವೆದರ್‌ ಮಿರರ್‌ | 06-11-2022 | ಅಲ್ಲಲ್ಲಿ ಮಳೆ ಸಾಧ್ಯತೆ |

Share

07.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ, ಕೊಡಗು ಉತ್ತಮ ಮಳೆಯ ಕಾರಣ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು ಉತ್ತಮ, ಬಾಳೆಹೊನ್ನೂರು, ಕುದುರೆಮುಖ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಬೆಂಗಳೂರು ದಕ್ಷಿಣ ಹಾಗೂ ರಾಮನಗರ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಉಳಿದ ಬೆಂಗಳೂರು, ಕೋಲಾರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದುರ್ಬಲ ಹಿಂಗಾರು ಮುಂದುವರಿಯಲಿದೆ.
ನವೆಂಬರ್ 7 ರ ನಂತರ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಹಿಂಗಾರನ್ನು ಮತ್ತಷ್ಟು ದುರ್ಬಲಗೊಳಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

7 minutes ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

4 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

22 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago