07.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ, ಕೊಡಗು ಉತ್ತಮ ಮಳೆಯ ಕಾರಣ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು ಉತ್ತಮ, ಬಾಳೆಹೊನ್ನೂರು, ಕುದುರೆಮುಖ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಬೆಂಗಳೂರು ದಕ್ಷಿಣ ಹಾಗೂ ರಾಮನಗರ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಉಳಿದ ಬೆಂಗಳೂರು, ಕೋಲಾರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದುರ್ಬಲ ಹಿಂಗಾರು ಮುಂದುವರಿಯಲಿದೆ.
ನವೆಂಬರ್ 7 ರ ನಂತರ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಹಿಂಗಾರನ್ನು ಮತ್ತಷ್ಟು ದುರ್ಬಲಗೊಳಿಸಬಹುದು.
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…