ವೆದರ್‌ ಮಿರರ್‌ | 07.11.2022 | ದಕ್ಷಿಣ ಕನ್ನಡದ ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ

November 7, 2022
12:49 PM

08.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸಂಜೆ ಹೆಚ್ಚಿನ ಭಾಗಗಳಲ್ಲಿ ಮೋಡ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಮಾತ್ರ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.

ಕೊಡಗು ಹಾಗೂ ಮೈಸೂರು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಸಂಜೆಯ ವೇಳೆಗೆ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗನ ಮುನ್ಸೂಚನೆಯಂತೆ ನವೆಂಬರ್ 8ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಹಿಂಗಾರು ತಾತ್ಕಾಲಿಕವಾಗಿ ದುರ್ಬಲಗೊಂಡು, ನವೆಂಬರ್ 12 ಅಥವಾ 13ರಿಂದ ದಕ್ಷಿಣ ಕರಾವಳಿ, ಕೊಡಗು ಹಾಗೂ ಒಳನಾಡು ಭಾಗಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror