ವೆದರ್‌ ಮಿರರ್‌ | 08.11.2022 | ರಾಜ್ಯದ ಹಲವೆಡೆ ಇಂದು ಒಣಹವೆ ವಾತಾವರಣ

November 8, 2022
12:34 PM

09.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಒಣ ಹವೆಯ ಮುನ್ಸೂಚನೆ ಇದೆ.

ಚಾಮರಾಜನಗರ ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದ್ದರೆ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಾಗಲೇ ಶ್ರೀಲಂಕಾ ಪೂರ್ವ ಕರಾವಳಿ ಸಮೀಪ ವಾಯುಭಾರ ಕುಸಿತ ಉಂಟಾಗಿದ್ದು, ಈಗಿನ ಪ್ರಕಾರ ನವೆಂಬರ್ 11 ಅಥವಾ 12ರಂದು ತಮಿಳುನಾಡಿನ ವೇಲಂಕಣಿ, ನಾಗಪಟ್ಟಿನಮ್ ಕರಾವಳಿಗೆ ತಲಪುವ ಸಾಧ್ಯತೆ ಇದೆ.

ಇದರ ಪರಿಣಾಮದಿಂದ ರಾಜ್ಯದಾದ್ಯಂತ ತಾತ್ಕಾಲಿಕವಾಗಿ ಒಣ ಮುಂದುವರಿಯಲಿದ್ದು ನವೆಂಬರ್ 12ರಿಂದ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror