ವೆದರ್‌ ಮಿರರ್‌ | 11-11-2022 | ದ ಕ ಜಿಲ್ಲೆಯ ವಿವಿದೆಡೆ ತುಂತುರು ಮಳೆ ಸಾಧ್ಯತೆ |

November 11, 2022
11:45 AM

12.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕೊಡಗು, ಶೃಂಗೇರಿ, ಕುದುರೆಮುಖ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಡ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ನವೆಂಬರ್ 12 ಮತ್ತು 13ರಂದು ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದರೆ. 14 ಮತ್ತು 15 ರಂದು ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಈ ಮಧ್ಯೆ ನವೆಂಬರ್ 15ರಿಂದ ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ನವೆಂಬರ್ 16ರಿಂದ ರಾಜ್ಯದಾದ್ಯಂತ ಮತ್ತೆ ಒಣ ಹವೆ ಚಳಿ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror