12.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕೊಡಗು, ಶೃಂಗೇರಿ, ಕುದುರೆಮುಖ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಡ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ನವೆಂಬರ್ 12 ಮತ್ತು 13ರಂದು ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದರೆ. 14 ಮತ್ತು 15 ರಂದು ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಈ ಮಧ್ಯೆ ನವೆಂಬರ್ 15ರಿಂದ ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ನವೆಂಬರ್ 16ರಿಂದ ರಾಜ್ಯದಾದ್ಯಂತ ಮತ್ತೆ ಒಣ ಹವೆ ಚಳಿ ಆರಂಭವಾಗುವ ಲಕ್ಷಣಗಳಿವೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…