Advertisement
ವೆದರ್ ಮಿರರ್

ವೆದರ್‌ ಮಿರರ್‌ | 12-11-2022 | ಕರಾವಳಿ ಜಿಲ್ಲೆಯ ವಿವಿದೆಡೆ ತುಂತುರು ಮಳೆ ಸಾಧ್ಯತೆ |

Share

13.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಚಳಿಯ ವಾತಾವರಣದೊಂದಿಗೆ ಮೋಡ ಕವಿದ ವಾತಾವರಣ ಇರುವುದರಿಂದ ಅನಿರೀಕ್ಷಿತ ಮಳೆಯ ಸಾಧ್ಯತೆ ಕಡಿಮೆ. ಈಗಿನ ಪ್ರಕಾರ ನವೆಂಬರ್ 13 ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.ಕೊಡಗು, ಕುದುರೆಮುಖ, ಶಿೃಂಗೇರಿ ಹಾಗೂ ಚಾಮರಾಜನಗರ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಪಾವಗಡ, ತುಮಕೂರು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ನವೆಂಬರ್ 19ರಿಂದ ಇನ್ನೂಂದು ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿದ್ದು 20ರಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮತ್ತೆ ಮೋಡ, ಮಳೆಯ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

8 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

8 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago