13.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಚಳಿಯ ವಾತಾವರಣದೊಂದಿಗೆ ಮೋಡ ಕವಿದ ವಾತಾವರಣ ಇರುವುದರಿಂದ ಅನಿರೀಕ್ಷಿತ ಮಳೆಯ ಸಾಧ್ಯತೆ ಕಡಿಮೆ. ಈಗಿನ ಪ್ರಕಾರ ನವೆಂಬರ್ 13 ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.ಕೊಡಗು, ಕುದುರೆಮುಖ, ಶಿೃಂಗೇರಿ ಹಾಗೂ ಚಾಮರಾಜನಗರ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಪಾವಗಡ, ತುಮಕೂರು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ನವೆಂಬರ್ 19ರಿಂದ ಇನ್ನೂಂದು ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿದ್ದು 20ರಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮತ್ತೆ ಮೋಡ, ಮಳೆಯ ವಾತಾವರಣದ ಮುನ್ಸೂಚನೆ ಇದೆ.
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…
ತ್ರಿಪುರಾದಲ್ಲಿ ರಬ್ಬರ್ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…
₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್ 18 ಪ್ರೊ ಖರೀದಿಗಾಗಿ ದೇಶದ ಹಲವು…