Advertisement
ವೆದರ್ ಮಿರರ್

ವೆದರ್‌ ಮಿರರ್‌ | 13-11-2022 | ಕರಾವಳಿ, ಮಲೆನಾಡು ಭಾಗದ ಕೆಲವು ಕಡೆ ಮಳೆ ಸಾಧ್ಯತೆ |

Share

14.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ, ಕಾಸರಗೋಡು – ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಉಡುಪಿಯ ಅಲ್ಲಲ್ಲಿ, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಶೃಂಗೇರಿ, ಬಾಳೆಹೊನ್ನೂರು, ಕುದುರೆಮುಖ, ಕೊಪ್ಪಳ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ರಾಮನಗರ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಹಾಸನ, ಮಂಡ್ಯ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತಮಿಳುನಾಡು ಹಾಗೂ ಕೇರಳ ಮೂಲಕ ಚಲಿಸಿ ಅರಬ್ಬಿ ಸಮುದ್ರಕ್ಕೆ ಕಾಲಿಟ್ಟಿದೆ. ಇದರ ಪರಿಣಾಮದಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಪ್ರಭಾವಿತಗೊಳ್ಳಬಹುದಾದರೂ ವಾತಾವರಣದ ಉಷ್ಣತೆ ಏರಿಕೆಯಾಗದ ಕಾರಣ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.ವಾತಾವರಣದ ಉಷ್ಣಾಂಶ ತೀವ್ರ ಇಳಿಕೆಯಿಂದ ಮೋಡಗಳ ಸ್ಥರ ವಿಸ್ತರಣೆಯಾಗಬಹುದು. ಇದರಿಂದ ನಿರೀಕ್ಷಿತ ಪ್ರಮಾಣದ ಮಳೆಯಾಗದಿರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

16 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

17 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

17 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

20 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago