Advertisement
ವೆದರ್ ಮಿರರ್

Weather Mirror | ದ.ಕ. ,ಮಧ್ಯ ಕೇರಳದಲ್ಲಿ ಮಳೆ ಸಾಧ್ಯತೆ

Share

28.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸಹಿತ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಮತ್ತು ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಮತ್ತು ಮಧ್ಯ ಕೇರಳ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

6 minutes ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

8 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

9 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

19 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago