ವೆದರ್‌ ಮಿರರ್‌ | 17.11.2022 | ರಾಜ್ಯಾದ್ಯಂತ ಒಣಹವೆ ಮುಂದುವರಿಕೆ | ನ 21 ರಿಂದ ಅಲ್ಲಲ್ಲಿ ಮಳೆ ಸಾಧ್ಯತೆ |

November 17, 2022
2:18 PM

18.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ನವೆಂಬರ್ 19ರ ತನಕ ಒಣ ಹವೆ ಹಾಗೂ ಛಳಿಯ ವಾತಾವರಣ ಇರಲಿದೆ.

ಈ ಮೊದಲೆ ನಿರೀಕ್ಷಿಸಿದಂತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ನವೆಂಬರ್ 20ರಂದು ತಮಿಳುನಾಡಿನ ವೇಲಂಕಣಿ, ಪಾಂಡಿಚೇರಿ ಮಧ್ಯ ಪ್ರವೇಶಿಸಲಿದೆ. ಇದೇ ವೇಳೆಗೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ನವೆಂಬರ್ 21ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ನವೆಂಬರ್ 26ರ ತನಕ ಮಳೆಯ ಮುನ್ಸೂಚನೆ ಇದೆ. ಆಮೇಲೆ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror