ವೆದರ್‌ ಮಿರರ್‌ | 23 -11 -2022 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ | ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ |

November 23, 2022
12:40 PM

24.11. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಉಡುಪಿಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ತಮಿಳುನಾಡು ಕರಾವಳಿಯಲ್ಲಿರುವ ವಾಯುಭಾರ ಕುಸಿತ ಇವತ್ತು ರಾತ್ರಿ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿದ್ದರೂ ಇದರ ಪರಿಣಾಮ ನವೆಂಬರ್ 29 ರ ತನಕ ಮುಂದುವರಿಯುವ ಮುನ್ಸೂಚನೆ ಇದೆ. ನವೆಂಬರ್ 30ರಿಂದ ರಾಜ್ಯದಾದ್ಯಂತ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror