Advertisement
ವೆದರ್ ಮಿರರ್

ವೆದರ್‌ ಮಿರರ್‌ | 23 -11 -2022 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ | ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ |

Share

24.11. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಉಡುಪಿಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ತಮಿಳುನಾಡು ಕರಾವಳಿಯಲ್ಲಿರುವ ವಾಯುಭಾರ ಕುಸಿತ ಇವತ್ತು ರಾತ್ರಿ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿದ್ದರೂ ಇದರ ಪರಿಣಾಮ ನವೆಂಬರ್ 29 ರ ತನಕ ಮುಂದುವರಿಯುವ ಮುನ್ಸೂಚನೆ ಇದೆ. ನವೆಂಬರ್ 30ರಿಂದ ರಾಜ್ಯದಾದ್ಯಂತ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 1.11.2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು | ನವೆಂಬರ್ 3ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಚುರುಕಾಗುವ ಲಕ್ಷಣಗಳು ಕಂಡುಬಂದಿವೆ. ಬಂಗಾಳಕೊಲ್ಲಿಯಲ್ಲಿ…

19 hours ago

ರೈತರ ಹಿತರಕ್ಷಣೆಗಾಗಿ ಹಾಲಿನ ದರ ಏರಿಕೆ – ಪಕ್ಷಾತೀತವಾಗಿ ಕೈಗೊಂಡ ನಿರ್ಧಾರ

ಹೈನುಗಾರರ ನಷ್ಟ ತಡೆಯಲು ಮತ್ತು ಉತ್ಪಾದನೆ ಹಾಗೂ ಸಾಗಾಣಿಕೆ ವೆಚ್ಚದ ಏರಿಕೆಯನ್ನು ಸರಿದೂಗಿಸಲು…

22 hours ago

45 ವರ್ಷಗಳ ಕೈಚಳಕ… ಪ್ಲಾಸ್ಟಿಕ್‌ಗೆ ಜಾಗವಿಲ್ಲದ ಸಾಂಪ್ರದಾಯಿಕ ಗೂಡು ದೀಪ

ದೀಪಾವಳಿ ಹಿನ್ನೆಲೆಯಲ್ಲಿ ಸಾಲಿಗ್ರಾಮದ ನರಹರಿ ಶೆಣೈ ಅವರು ತಯಾರಿಸುವ ಪರಿಸರ ಸ್ನೇಹಿ ಸಾಂಪ್ರದಾಯಿಕ…

22 hours ago

ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ – ಕಟ್ಟುನಿಟ್ಟಿನ ನಿಯಮ ಪಾಲನೆಗೆ ಸೂಚನೆ

ದೀಪಾವಳಿ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಮತ್ತು…

23 hours ago

ಅಂಗಾಂಶ ಕೃಷಿ ಅಡಿಕೆ ಗಿಡಗಳ ಹಾರ್ಡನಿಂಗ್‌ಗೆ ನೂತನ ವಿಧಾನ – ಸಿಪಿಸಿಆರ್‌ಐಗೆ ಪೇಟೆಂಟ್

ಅಂಗಾಂಶ ಕೃಷಿ ಅಡಿಕೆ ಗಿಡಗಳ ಬೇರುಗಳ ಬೆಳವಣಿಗೆ ಮತ್ತು ಬದುಕುಳಿಯುವಿಕೆಯನ್ನು ಹೆಚ್ಚಿಸುವ ಮಾರ್ಪಡಿಸಿದ…

1 day ago

ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ

ನವೆಂಬರ್ 1ರಿಂದ ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು…

2 days ago