03.12. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕುದುರೆಮುಖ, ಶೃಂಗೇರಿ, ತೀರ್ಥಹಳ್ಳಿ, ಕೊಪ್ಪ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಸಹ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಕರ್ನಾಟಕದ ಮೋಡದ ವಾತಾವರಣವು ಡಿ. 4ರ ತನಕ ಮುಂದುವರಿಯುವ ಸಾಧ್ಯತೆ ಇದ್ದು, 5 ಮತ್ತು 6 ರಂದು ಸ್ವಚ್ಛವಾಗಿರುವ ಸಾಧ್ಯತೆ ಇದೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …