03.12. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕುದುರೆಮುಖ, ಶೃಂಗೇರಿ, ತೀರ್ಥಹಳ್ಳಿ, ಕೊಪ್ಪ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಸಹ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಕರ್ನಾಟಕದ ಮೋಡದ ವಾತಾವರಣವು ಡಿ. 4ರ ತನಕ ಮುಂದುವರಿಯುವ ಸಾಧ್ಯತೆ ಇದ್ದು, 5 ಮತ್ತು 6 ರಂದು ಸ್ವಚ್ಛವಾಗಿರುವ ಸಾಧ್ಯತೆ ಇದೆ.
ಡಿ.7ರಿಂದ ತಮಿಳುನಾಡಿಗೆ ಅಪ್ಪಳಿಸಲಿರುವ ಚಂಡಮಾರುತದ ಪ್ರಭಾವದಿಂದ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…