ವೆದರ್‌ ಮಿರರ್‌ | 10-12-2022 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

December 10, 2022
2:08 PM

11.12. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದ್ದು, ಸಂಜೆ ಅಥವಾ ರಾತ್ರಿ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror