11.12. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದ್ದು, ಸಂಜೆ ಅಥವಾ ರಾತ್ರಿ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…