ವೆದರ್‌ ಮಿರರ್‌ | 11.12.2022 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಮುನ್ಸೂಚನೆ

December 11, 2022
3:30 PM
12.12. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಚಿತ್ರದುರ್ಗ, ಪಾವಗಡ, ಬಳ್ಳಾರಿ, ತುಮಕೂರು, ಬೆಂಗಳೂರು, ರಾಮನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.  ಉಳಿದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮ್ಯಾಂಡೋಸ್ ಚಂಡಮಾರುತವು ದುರ್ಬಲಗೊಂಡಿದ್ದರೂ ಡಿ. 13ರಂದು ಅರಬ್ಬಿ ಸಮುದ್ರಕ್ಕೆ ಕಾಲಿಡುವ ಲಕ್ಷಣಗಳಿದ್ದು, ಮತ್ತೆ ಪ್ರಭಲಗೊಂಡು ಯೆಮನ್ ಕಡೆಗೆ ಸಾಗುವ ಸಾಧ್ಯತೆ ಇದೆ.
ಇದರಿಂದ 13ರ ಎರಡು ದಿನಗಳ ಕಾಲ ಛಳಿ ಕಡಿಮೆಯಾಗಿ ರಾಜ್ಯದ ಕರಾವಳಿ ಭಾಗಗಳಲ್ಲಿ ಒಂದೆರಡು ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 15ರಿಂದ ಮತ್ತೆ ರಾಜ್ಯದಾದ್ಯಂತ ಬಿಸಿಲು ಹಾಗೂ ಒಣ ಹವೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror