Advertisement
ವೆದರ್ ಮಿರರ್

ವೆದರ್‌ ಮಿರರ್‌ | 11.12.2022 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಮುನ್ಸೂಚನೆ

Share
12.12. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಚಿತ್ರದುರ್ಗ, ಪಾವಗಡ, ಬಳ್ಳಾರಿ, ತುಮಕೂರು, ಬೆಂಗಳೂರು, ರಾಮನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.  ಉಳಿದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮ್ಯಾಂಡೋಸ್ ಚಂಡಮಾರುತವು ದುರ್ಬಲಗೊಂಡಿದ್ದರೂ ಡಿ. 13ರಂದು ಅರಬ್ಬಿ ಸಮುದ್ರಕ್ಕೆ ಕಾಲಿಡುವ ಲಕ್ಷಣಗಳಿದ್ದು, ಮತ್ತೆ ಪ್ರಭಲಗೊಂಡು ಯೆಮನ್ ಕಡೆಗೆ ಸಾಗುವ ಸಾಧ್ಯತೆ ಇದೆ.
ಇದರಿಂದ 13ರ ಎರಡು ದಿನಗಳ ಕಾಲ ಛಳಿ ಕಡಿಮೆಯಾಗಿ ರಾಜ್ಯದ ಕರಾವಳಿ ಭಾಗಗಳಲ್ಲಿ ಒಂದೆರಡು ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 15ರಿಂದ ಮತ್ತೆ ರಾಜ್ಯದಾದ್ಯಂತ ಬಿಸಿಲು ಹಾಗೂ ಒಣ ಹವೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Weather Updates | ಕರಾವಳಿ ಭಾಗದಲ್ಲಿ ಮಳೆಯ ಸಾಧ್ಯತೆ ಕ್ಷೀಣ |

ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.…

2 hours ago

ದೆಹಲಿಯಲ್ಲೊಂದು ಚುನಾವಣಾ ಗಲಾಟೆ

ನೀರು ಕಲುಷಿತವಾಗಿರುವ ಬಗ್ಗೆ ಆರೋಪ-ಪ್ರತ್ಯಾರೋಪ ಇರುವ ಬಗ್ಗೆ ಚುನಾವಣೆ ವಿಷಯವಾಗಿರುವಾಗ, ಮಾಧ್ಯಮಗಳಲ್ಲಿ ಸುದ್ದಿಯಾಗುವ…

3 hours ago

ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕ್ರಮ | ರೈತರ ಜತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚರ್ಚೆ

ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ  ಹಿನ್ನೆಲೆಯಲ್ಲಿ  ಚನ್ನಪಟ್ಟಣ ತಾಲೂಕಿನ  ಬಿ.ವಿ.ಹಳ್ಳಿಯಲ್ಲಿ ಅರಣ್ಯ,…

7 hours ago

5 ಲಕ್ಷ ರಸ್ತೆ ಅಪಘಾತ, 1.80 ಲಕ್ಷ ಮಂದಿ ಬಲಿ |

ದೇಶದಲ್ಲಿ ಕಳೆದ ವರ್ಷ ಸುಮಾರು 5 ಲಕ್ಷ, ರಸ್ತೆ ಅಪಘಾತಗಳು ಮತ್ತು 1…

7 hours ago

ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸರ್ಕಾರ ನಿರ್ದೇಶನ

ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ತಕ್ಷಣವೇ 26 ಕಿಲೋಮೀಟರ್ ರೈಲ್ವೆ ಬ್ಯಾರಿಕೇಡ್…

7 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ಕುಷ್ಠರೋಗಿಗಳು  ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2024-25 ನೇಸಾಲಿನಲ್ಲಿ ಎಪ್ರಿಲ್‌ನಿಂದ ಡಿಸೆಂಬರ್‌ವರೆಗೆ 30 ಕುಷ್ಠರೋಗಿಗಳನ್ನು ಆರೋಗ್ಯ…

7 hours ago