1.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ, ಸಕಲೇಶಪುರ, ಮೂಡಿಗೆರೆ, ಚಿಕ್ಕಮಗಳೂರು, ಹೊರನಾಡು, ಆಗುಂಬೆ ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಶಿವಮೊಗ್ಗ ಹಾಗೂ ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದ. ಕ. ದ ಸುಳ್ಯ, ಸುಬ್ರಮಣ್ಯ ಹಾಗೂ ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.
ಉಳಿದ ದ. ಕ. ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…