ವೆದರ್‌ ಮಿರರ್‌ | 12 – 12 -2022 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ | ಅಲ್ಲಲ್ಲಿ ಮಳೆ | ದುರ್ಬಲಗೊಂಡ ಚಂಡಮಾರುತ | ಡಿ.15 ರಿಂದ ಬಿಸಿಲು |

December 12, 2022
11:00 AM
13.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ ಬಳ್ಳಾರಿ, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಈ ವಾತಾವರಣವು ಒಳನಾಡು ಭಾಗಗಳಲ್ಲಿ ನಾಳೆಯ ವರೆಗೆ ಮುಂದುವರಿಯಲಿದ್ದು ಡಿಸೆಂಬರ್ 14 ರಿಂದ ಬಿಸಿಲು ಮೂಡುವ ಲಕ್ಷಣಗಳಿವೆ.  ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಡಿಸೆಂಬರ್ 15 ರಿಂದ ಬಿಸಿಲು ಮೂಡುವ ಸಾಧ್ಯತೆ ಇದೆ.  ಈ ಮಧ್ಯೆ ಮ್ಯಾಂಡೋಸ್ ಚಂಡಮಾರುತವು ದುರ್ಬಲಗೊಂಡು ಅರಬ್ಬಿ ಸಮುದ್ರಕ್ಕೆ ಕಾಲಿಟ್ಟಿದೆ ಹಾಗೂ ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?
April 14, 2026
2:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror