Advertisement
ವೆದರ್ ಮಿರರ್

ವೆದರ್‌ ಮಿರರ್‌ | 12 – 12 -2022 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ | ಅಲ್ಲಲ್ಲಿ ಮಳೆ | ದುರ್ಬಲಗೊಂಡ ಚಂಡಮಾರುತ | ಡಿ.15 ರಿಂದ ಬಿಸಿಲು |

Share
13.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ ಬಳ್ಳಾರಿ, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಈ ವಾತಾವರಣವು ಒಳನಾಡು ಭಾಗಗಳಲ್ಲಿ ನಾಳೆಯ ವರೆಗೆ ಮುಂದುವರಿಯಲಿದ್ದು ಡಿಸೆಂಬರ್ 14 ರಿಂದ ಬಿಸಿಲು ಮೂಡುವ ಲಕ್ಷಣಗಳಿವೆ.  ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಡಿಸೆಂಬರ್ 15 ರಿಂದ ಬಿಸಿಲು ಮೂಡುವ ಸಾಧ್ಯತೆ ಇದೆ. ಈ ಮಧ್ಯೆ ಮ್ಯಾಂಡೋಸ್ ಚಂಡಮಾರುತವು ದುರ್ಬಲಗೊಂಡು ಅರಬ್ಬಿ ಸಮುದ್ರಕ್ಕೆ ಕಾಲಿಟ್ಟಿದೆ ಹಾಗೂ ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

1 day ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

1 day ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

2 days ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

2 days ago

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

2 days ago

ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ

ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…

2 days ago