Advertisement
ಸುದ್ದಿಗಳು

ವೆದರ್‌ ಮಿರರ್‌ | 13.12.2022 | ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

Share

14.12. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಪ್ರಮಾಣ ಸ್ವಲ್ಪ ಜಾಸ್ತಿ ಇರಬಹುದು.

ಕೊಡಗು, ಮೂಡಿಗೆರೆ, ಶೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮಾಂಡೋಸ್ ಮುಂದುವರಿದ ಭಾಗವು ಅರಬ್ಬಿ ಸಮುದ್ರದಲ್ಲಿ ಸ್ವಲ್ಪ ಮಟ್ಟಿಗೆ ಪ್ರಭಾವಿತಗೊಂಡಿದ್ದು ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. ನಾಳೆಯಿಂದ ಒಳನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣ ಹೆಚ್ಚಲಿದ್ದು ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಲಕ್ಷಣಗಳಿವೆ. 15ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಬಿಸಿಲು ವಾತಾವರಣ ಹೆಚ್ಚಿರುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

21 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

22 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

22 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

22 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago