ವೆದರ್‌ ಮಿರರ್‌ | 14.12.2022 | ಕಾಸರಗೋಡು, ದಕ್ಷಿಣ ಕನ್ನಡ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

December 14, 2022
12:11 PM

15.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಸುಳ್ಯ, ಪುತ್ತೂರು, ಬಂಟ್ವಾಳ, ವಿಟ್ಲ ಸುತ್ತಮುತ್ತ ಭಾಗಗಳಲ್ಲಿ ಸಹ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು ಹಾಗೂ ಹೊಸನಗರ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮಾಂಡೋಸ್ ಅರಬ್ಬಿ ಸಮುದ್ರದಲ್ಲಿ ಪಶ್ಚಿಮಕ್ಕೆ ಚಲಿಸುತ್ತಿದ್ದಂತೆಯೇ ಬಂಗಾಳಕೊಲ್ಲಿಯ ಉತ್ತರ ಸುಮಾತ್ರ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದು, ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತವಾಗುವ ಲಕ್ಷಣಗಳಿವೆ. ಈಗಿನ ಪ್ರಕಾರ ಡಿ. 20ರಂದು ಮಧ್ಯ ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror