18. 12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು 19 ಅಥವಾ 20ರಂದು ದಕ್ಷಿಣ ಶ್ರೀಲಂಕಾ ಕರಾವಳಿ ಸಮೀಪ ಬಂದು ಅಲ್ಲಿಂದ ಉತ್ತರಾಭಿಮುಖವಾಗಿ ಚಲಿಸಿ ಡಿಸೆಂಬರ್ 21 ಅಥವಾ 22ರಂದು ತಮಿಳುನಾಡು ಕರಾವಳಿಗೆ ತಲುಪುವ ಸಾಧ್ಯತೆ ಇದೆ. ಪರಿಣಾಮವಾಗಿ ಡಿಸೆಂಬರ್ 18ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, 21 ಹಾಗೂ 22 ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…