ವೆದರ್‌ ಮಿರರ್‌ | 18 : 12 : 2022 | ರಾಜ್ಯಾದ್ಯಂತ ಒಣ ಹವೆ | ವಾಯುಭಾರ ಕುಸಿತದ ಪರಿಣಾಮ ದೂರ | ಮಳೆ ಬದಲಿಗೆ ಮೋಡದ ವಾತಾವರಣ ನಿರೀಕ್ಷೆ |

December 18, 2022
11:41 AM

19.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಒಣ ಹವೆ ಮುಂದುವರಿಯಲಿದೆ.
ಸಂಜೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣ ಇರಬಹುದು. ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ನಾಳೆ ಸ್ವಚ್ಛ ವಾತಾವರಣ ಇರಲಿದ್ದು ಡಿ. 20 ರಿಂದ ಮತ್ತೆ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 02-03-2026 | ರಾಜ್ಯದಲ್ಲಿ ಮೋಡ ಕವಿದ ವಾತಾವರಣ… ಆದರೆ, ಮಳೆ ಇದೆಯೋ..? ಇಲ್ವೋ..?!
March 2, 2026
2:56 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26-02-2026 | ಸೆಖೆ ನಡುವೆ ಸಂಜೆ ಮಳೆ ಸಾಧ್ಯತೆ | ಕರಾವಳಿ, ಮಲೆನಾಡು ಮತ್ತು ಮೈಸೂರು ಭಾಗಗಳಿಗೆ ಎಚ್ಚರಿಕೆ
February 26, 2026
2:38 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 25-02-2026 | ಕರಾವಳಿ ಮತ್ತು ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27 ರಿಂದ ಬಿಸಿಲು ಹೆಚ್ಚಳದ ಸೂಚನೆ
February 25, 2026
2:08 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ
February 24, 2026
2:05 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror