19.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಒಣ ಹವೆ ಮುಂದುವರಿಯಲಿದೆ.
ಸಂಜೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣ ಇರಬಹುದು. ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ನಾಳೆ ಸ್ವಚ್ಛ ವಾತಾವರಣ ಇರಲಿದ್ದು ಡಿ. 20 ರಿಂದ ಮತ್ತೆ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…