21.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಒಣ ಹವೆ ಮುಂದುವರಿಯಲಿದೆ.
ಮೈಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಿನ ಕಳೆದಂತೆ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತ ತಿರುವಿಕೆಯ ಚಲನೆ ನಿಧಾನವಾಗಿದ್ದು, ಈಗಿನ ಪ್ರಕಾರ ಇನ್ನೆರಡು ದಿನಗಳಲ್ಲಿ ಶ್ರೀಲಂಕಾ ಕರಾವಳಿ ಸಮೀಪ ತಲುಪಿದರೂ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಡಿ. 24ರಿಂದ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…
ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ…
ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…
ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…