ವೆದರ್ ಮಿರರ್

ವೆದರ್‌ ಮಿರರ್‌ | 22-12-2022 | ವಾಯುಭಾರ ಕುಸಿತದ ಪರಿಣಾಮ | ಚಳಿ ಹೆಚ್ಚಳ ಸಾಧ್ಯತೆ |

Share
ವಾಯುಭಾರ ಕುಸಿತವು ಕರಾವಳಿಯಿಂದ ದೂರ ಸರಿದು ಮತ್ತೆ ಡಿಸೆಂಬರ್ 25 ರಂದು ಉತ್ತರ ಶ್ರೀಲಂಕಾ – ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಸದ್ಯ ಮಳೆಯ ಲಕ್ಷಣಗಳು ಕಡಿಮೆಯಾಗಿದೆ.  ವಾಯುಭಾರ ಕುಸಿತದ  ಪರಿಣಾಮವಾಗಿ 24ರ ತನಕ ಚಳಿ ಹೆಚ್ಚಿರುವ ಸಾಧ್ಯತೆ ಇದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

9 hours ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

12 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

15 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

15 hours ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

1 day ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

2 days ago