Advertisement
ವೆದರ್ ಮಿರರ್

ವೆದರ್‌ ಮಿರರ್‌ | 25-12-2022 | ಡಿ.28 ರ ತನಕ ಅಲ್ಲಲ್ಲಿ ಮೋಡ ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

Share

26.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಣ ಹವೆಯ ಜೊತೆಗೆ ಅಲ್ಲಿಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಇವತ್ತಿನಿಂದ ಸ್ವಲ್ಪ ಮಟ್ಟಿಗೆ ಚಳಿ ಕಡಿಮೆಯಾಗುವ ಸಾಧ್ಯತೆ ಸಹ ಇದೆ. ಮೈಸೂರು, ಚಾಮರಾಜನಗರ, ಬೆಂಗಳೂರು, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕೊಡಗು, ಹಾಸನ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ವಾಯುಭಾರ ಕುಸಿತವು ಶ್ರೀಲಂಕಾ ದಾಟಿ ಅರಬ್ಬಿ ಸಮುದ್ರದಲ್ಲಿ ಪಶ್ಚಿಮಕ್ಕೆ ಸಾಗುವ ಲಕ್ಷಣಗಳಿವೆ. ಪರಿಣಾಮವಾಗಿ ರಾಜ್ಯದಲ್ಲಿ ಡಿಸೆಂಬರ್ 25 ರಿಂದ ಛಳಿ ಸ್ವಲ್ಪ ಕಡಿಮೆಯಾಗಿ ಡಿಸೆಂಬರ್ 28 ರ ತನಕ ಅಲ್ಲಲ್ಲಿ ಮೋಡ ವಾತಾವರಣದ ಇರಲಿದ್ದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಡಿಸೆಂಬರ್ 29 ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

16 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago